ಈ ದಿನದ ರಾಶಿಭವಿಷ್ಯ (ಶುಕ್ರವಾರ, 07-10-2021)

ಈ ಸುದ್ದಿಯನ್ನು ಶೇರ್ ಮಾಡಿ

#ರಾಶಿ ಭವಿಷ್ಯ :

ಮೇಷ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ವೃಷಭ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ
ಮಿಥುನ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.

ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವ ವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

ತುಲಾ: ಕಚೇರಿಯಲ್ಲಿ ಉನ್ನತ ಅಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಧನುಸ್ಸು: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.

ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ
ಕುಂಭ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ
ಮೀನ: ರಿಯಲ್ ಎಸ್ಟೇಟ್ ಗೆ ಸಂಬಂಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

Facebook Comments