ಸರ್ಕಾರದ ವಿರುದ್ಧ ಧ್ರುವ ಸರ್ಜಾ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.3- ಸಿನಿಮಾ ಮಂದಿರಗಳಲ್ಲಿ ಚಿತ್ರ ಪ್ರದರ್ಶನದ ಶೇ. 100ರಷ್ಟು ಹಾಜರಾತಿಗೆ ಅನುಮತಿ ನೀಡದ ಸರ್ಕಾರದ ವಿರುದ್ಧ ಪೊಗರು ಚಿತ್ರದ ನಾಯಕ ಧ್ರುವಸರ್ಜಾ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಶೇ. 100ರಷ್ಟು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೂ ರಾಜ್ಯ ಸರ್ಕಾರ ಅನುಮತಿ ನೀಡದಿರುವುದು ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಎಂದು ಟ್ವಿಟ್ಟರ್‍ನಲ್ಲಿ ಕಿಡಿ ಕಾರಿದ್ದಾರೆ. ಧ್ರುವಸರ್ಜಾನ ಈ ಹೇಳಿಕೆಗೆ ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.

Facebook Comments