ಇಸಿಐಎಲ್‌ನಲ್ಲಿ 200 ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ (ಇಸಿಐಎಲ್) ಖಾಲಿ ಇರುವ 200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 30-09-2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ (ಇಸಿಐಎಲ್) ಯಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಇಂಜಿನಿಯರಿಂಗ್ / ಎಲೆಕ್ಟ್ರಾನಿಕ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನದಲ್ಲಿ ಇಂಜಿನಿಯರಿಂಗ್ ಪದವಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಒಟ್ಟು 60% ಅಂಕಗಳೊಂದಿಗೆ ಹೊರಹೋಮೀರಬೇಕು.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವಿಲ್ಲ . ವಯಸ್ಸಿನ ಮಿತಿ: ಇಸಿಐಎಲ್ ನಿಯಮಗಳ ಪ್ರಕಾರ ಇರುತದೆ.  ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ