ಎಸ್‍ಎಸ್‍ಎಲ್‍ಸಿಯಲ್ಲಿ 616 ಅಂಕ ಪಡೆದ ವಲಸೆ ವಿದ್ಯಾರ್ಥಿ ಮನೆಗೆ ಸುರೇಶ್‍ಕುಮಾರ್ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ನಗರದ ಜೀವನ್‍ಭೀಮಾನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಯಾದಗಿರಿ ಮೂಲದ ವಲಸೆ ವಿದ್ಯಾರ್ಥಿ ಮಹೇಶ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625ಕ್ಕೆ 616 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಶಿಕ್ಷಣ ಸಚಿವ ಸುರೇಶ್‍ಕುಮಾರ್ ವಿದ್ಯಾರ್ಥಿ ಮನೆಗೆ ತೆರಳಿ ಅಭಿನಂದನೆ ಸಲ್ಲಿಸಿ 5000 ನಗದು ಪುರಸ್ಕಾರ ನೀಡಿದರು.

Facebook Comments

Sri Raghav

Admin