ಪರಸ್ಪರ ಆರೋಗ್ಯ ವಿಚಾರಿಸಿಕೊಂಡ ಹಾಲಿ ಹಾಗೂ ಮಾಜಿ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು, ಜಾಗ್ರತೆ ವಹಿಸುವಂತೆ ಸಲಹೆ ನೀಡಿದರು.

ಈ ವೇಳೆ ಯಡಿಯೂರಪ್ಪನವರೂ ಕೂಡ ಕುಮಾರಸ್ವಾಮಿ ಯವರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.

Facebook Comments

Sri Raghav

Admin