ಬಿಗ್ ಬಿ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಮಾ.15-ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಅವರ ಕಣ್ಣಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಈ ಹಿಂದೆ ಅವರ ಒಂದು ಕಣ್ಣಿನ ಶಸ್ತ್ರಚಿಕಿತ್ಸೆಯಾಗಿತ್ತು. ಮತ್ತೊಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಅವರು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಕಣ್ಣಿನ ಶಸ್ತ್ರಚಿಕಿತ್ಸೆ ಬಗ್ಗೆ ಟ್ವೀಟ್ ಮಾಡಿ ವೈದ್ಯ ಹಿಮಾಂಶು ಮೆಹ್ತಾ ಅವರಿಗೆ ಧನ್ಯವಾದ ತಿಳಿಸಿರುವ ಬಚ್ಚನ್ ಅವರು ಕಣ್ಣಿನ ಸರ್ಜರಿ ಜೀವನ ಬದಲಾವಣೆಯ ಅನುಭವ ನೀಡಿದೆ ಎಂದಿದ್ದಾರೆ.

Facebook Comments