ಬಿಹಾರ ವಿಧಾನಸಭೆ ಚುನಾವಣೆಗೆ ಬೆನ್ನಲ್ಲೇ ಎನ್‍ಡಿಎ ಮೈತ್ರಿ ಕೂಟಕ್ಕೆ ಆನೆ ಬಲ

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ, ಸೆ.2- ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಎನ್‍ಡಿಎ ಮೈತ್ರಿ ಕೂಟಕ್ಕೆ ಆನೆ ಬಲ ಬಂದಂತಾಗಿದೆ. ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ನೇತೃತ್ವದ ಎಚ್‍ಎಎಂ (ಎಸ್) ಪಕ್ಷ ಮುಂದಿನ ಚುನಾವಣೆಯಲ್ಲಿ ಎನ್‍ಡಿಎ ಸೇರ್ಪಡೆಗೊಳ್ಳಲಿದೆ.

ನಮ್ಮ ಪಕ್ಷ ಎನ್‍ಡಿಎ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದು ನಾಳೆ ಮಾಂಜಿ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಪಕ್ಷದ ವಕ್ತಾರ ದಾನೀಶ್ ರಿಜ್ವಾನ್ ತಿಳಿಸಿದ್ದಾರೆ.

Facebook Comments