ಕಾಸಾಯಿ ಖಾನೆಗೆ ಸಾಗಿಸುತ್ತಿದ್ದ 60 ಜಾನುವಾರುಗಳ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಜು.19- ಕಾಸಾಯಿ ಖಾನೆಗೆ ಸಾಗಿಸುತ್ತಿದ್ದ 60 ಜಾನುವಾರುಗಳನ್ನು ಚನ್ನರಾಯಪಟ್ಟಣ ಠಾಣೆ ಪೊಲೀಸರು ರಕ್ಷಿಸಿದ್ದಾರೆ. ವಾಹನವೊಂದರಲ್ಲಿ ಜಾನುವಾರುಗಳನ್ನು ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಖಚಿತ ಮಾಹಿತಿ ಮೇರೆಗೆ ಚನ್ನರಾಯಪಟ್ಟಣಮ ಠಾಣೆ ಪೊಲೀಸರು ವಾಹನವನ್ನು ತಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಜಾನುವಾರುಗಳನ್ನು ಕಾಸಾಯಿಖಾನೆಗೆ ಸಾಗಿಸುತ್ತಿದ್ದ ಬಗ್ಗೆ ತಿಳಿದು ಬಂದಿದೆ. 60ಕ್ಕೂ ಹೆಚ್ಚು ಕರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ