ಪತಿ ಅಂತ್ಯ ಸಂಸ್ಕಾರ ಮಾಡಿ ಮನೆಗೆ ಬರುತ್ತಿದ್ದಂತೆ ಪತ್ನಿಗೆ ಹೃದಯಾಘಾತ

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯನಗರ.ಮೇ25 ಕರೋನಾ ಸೊಂಕಿನಿಂದ ಮೃತಪಟ್ಟ ಪತಿಯ ಅಂತ್ಯ ಸಂಸ್ಕಾರ ಮಾಡಿ ಮನೆಗೆ ಬರುತ್ತಿದ್ದಂತೆ ಪತ್ನಿಯೋ ಕೊನೆಯುಸಿರೆಳೆದಿರುವ ಘಟನೆ ಕೂಡ್ಲಗಿ ತಾಲೂಕಿನ ಅಪ್ಪೇನ ಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರಪ್ಪ (65) ವಾಮದೆವಮ್ಮ (59) ಮೃತಪಟ ದಂಪತಿ.

ಪರಮೇಶ್ವರಪ್ಪ ಅವರಿಗೆ ಸೊಂಕು ತಗುಲಿದ್ದು ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಯಲ್ಲಿ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಪತಿಯ ಅಂತ್ಯ ಸಂಸ್ಕಾರ ಮಾಡಿ ಮನೆಗೆ ಬರುತ್ತಿದ್ದಂತೆ ಅದೆ ದಿನ ಪತ್ನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

Facebook Comments