ಪದವೀಧರರಿಗೆ ಐಬಿಪಿಎಸ್‌ನಲ್ಲಿ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಬ್ಯಾಂಕ್ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್)  1163 ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಐಬಿಪಿಎಸ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 06.11.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 26.11.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಬ್ಯಾಂಕ್ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್)  1163 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಪದವೀಧರ, ಬಿಇ / ಬಿಟೆಕ್, ಎಂಬಿಎ, ಸಿಎ, ಸಿಎಫ್ಎ, ಪಿಜಿಡಿಎಂ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 30 ವಯಸ್ಸಿನ ಮಿತಿಯಲ್ಲಿರಬೇಕು. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಕಿರುಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಇರುತ್ತದೆ.
ಅಧಿಸೂಚನೆ: www.ibps.in

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ