ಅಕ್ರಮವಾಗಿ ರೈಫಲ್ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಥಾಣೆ,ಜೂ.22- ಅಕ್ರಮವಾಗಿ ರೈಫಲ್ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಸಿದ್ದಾರೆ.
ಥಾಣೆಯ ಮುಂಬೈ-ನಾಸಿಕ್ ಬೈಪಾಸ್ ರಸ್ತೆ ಸಮೀಪ ವ್ಯಕ್ತಿಯೊಬ್ಬ ಅಕ್ರಮವಾಗಿ ರೈಫಲ್ ಸಾಗಿಸುತ್ತಿದ್ದಾನೆ ಎಂಬ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

12 ಗುಂಡಿನ ಸಾಮಥ್ರ್ಯದ ರೈಫಲ್ ವಶಪಡಿಸಿಕೊಂಡಿರುವ ಥಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
ಬಂತ ಆರೋಪಿ ಕೂಡ ಈ ಹಿಂದೆ ಅಕ್ರಮ ಶಸ್ತ್ರಾಸ್ತ್ರ ಆರೋಪದ ಮೇಲೆ ಎರಡು ಭಾರಿ ಬಂಸಲ್ಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin