ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕಮೀಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಭಾರತೀಯ ಏರ್‌ ಫೋರ್ಸ್‌ನಲ್ಲಿ 242 ಕಮೀಷನ್ಡ್ ಆಫೀಸರ್ ಮತ್ತು ವಿವಿಧ ಹುದ್ದೆಗಳ ನೇಮಕಾತಿಗಾಗಿ ಏರ್ ಫೋರ್ಸ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 01.06.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 30.06.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಭಾರತೀಯ ಏರ್‌ ಫೋರ್ಸ್‌ನಲ್ಲಿ 242 ಕಮೀಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 01 ಜುಲೈ 2020 ರಂತೆ 20 ರಿಂದ 24 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಭಾರತೀಯ ಏರ್‌ ಫೋರ್ಸ್‌ನಲ್ಲಿ ಕಮೀಷನ್ಡ್ ಆಫೀಸರ್ ಹುದ್ದೆಗಳಿಗೆ ಬೇಕಾದ ಶಿಕ್ಷಣ ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪ್ರಕಟಣೆ ಪರಿಶೀಲಿಸಿ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ ಭೇಟಿಕೊಡಿ:

http://www.davp.nic.in/WriteReadData/ADS/eng_10801_3_1920b.pdf

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ