ITI ಮುಗಿಸಿದವರಿಗೆ ಐಒಸಿಎಲ್’ನಲ್ಲಿ ಉದ್ಯೋಗಾವಕಾಶ
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 420 ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮ್ಯಾಚಿನಿಸ್ಟ್, ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 18/01/2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 10.02.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಫಿಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮ್ಯಾಚಿನಿಸ್ಟ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ ಐಟಿಐ, 3 ವರ್ಷಗಳ ಡಿಪ್ಲೊಮಾ.ವಿದ್ಯಾರ್ಹತೆ ಹೊಂದಿರಬೇಕು.
18 ರಿಂದ 24 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಆಯ್ಕೆ ಆಯ್ಕೆ ಪರೀಕ್ಷೆ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಥವಾ ಈ ಲಿಂಕ್ ಮೇಲೆ ಕ್ಲಿಕ್ಕಿಸಿ, http://www.eesanje.com/wp-content/uploads/2019/01/IOCL.pdf