‘ಬೂಮ್ರಾ ವಿಶ್ವದ ಶ್ರೇಷ್ಠ ಬೌಲರ್’

ಈ ಸುದ್ದಿಯನ್ನು ಶೇರ್ ಮಾಡಿ

ಹೈದ್ರಾಬಾದ್, ಮೇ 13- ಭಾರತದ ತಂಡದ ಯುವ ವೇಗಿ ಜಸ್‍ಪ್ರೀತ್ ಬೂಮ್ರಾ ವಿಶ್ವದ ಶ್ರೇಷ್ಠ ಬೌಲರ್ ಎಂದು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಗುಣಗಾನ ಮಾಡಿದ್ದಾರೆ.

ಐಪಿಎಲ್‍ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿ ಮುಂಬೈ ಇಂಡಿಯನ್ ಅನ್ನು ಚಾಂಪಿಯನ್ಸ್ ಆಗಿಸಿರುವ ಬೂಮ್ರಾ ಮುಂಬರುವ ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಸಚಿನ್ ತೆಂಡೂಲ್ಕರ್ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ