ಸಿಬ್ಬಂದಿಗೆ ಕೊರೊನಾ, ಜಯದೇವ ಆಸ್ಪತ್ರೆ ಒಪಿಡಿ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.27-ಪ್ರಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಳರೋಗಿಗಳ ವಿಭಾಗವನ್ನು ಬಂದ್ ಮಾಡಲಾಗಿದೆ.  ಆಸ್ಪತ್ರೆಯ ಸಿಬ್ಬಂದಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಜು.4ರವರೆಗೆ ಒಪಿಡಿಯನ್ನು ಬಂದ್ ಮಾಡಲಾಗುವುದು ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ಈಗಾಗಲೇ ಹೊರರೋಗಿಗಳ ವಿಭಾಗದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗಿದ್ದು, ತುರ್ತು ಸೇವೆಗಳಿಗೆ ಮಾತ್ರ ಆಸ್ಪತ್ರೆ ತೆರೆದಿರುತ್ತದೆ ಎಂದು ತಿಳಿಸಲಾಗಿದೆ.

Facebook Comments