ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಲೀಲಾದೇವಿ.ಆರ್ ಪ್ರಸಾದ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.28- ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವೆ ಲೀಲಾದೇವಿ.ಆರ್ ಪ್ರಸಾದ್ ಅವರನ್ನು ಹಾಗೂ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರೂಪ್ ಮನೋರಮಾ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ನೇಮಕ ಮಾಡಿದ್ದಾರೆ ಎಂದು ಪಕ್ಷದ ವ್ಯಕ್ತಾರ ರಮೇಶ್ ಬಾಬು ತಿಳಿಸಿದರು.

Facebook Comments

Sri Raghav

Admin