ಎಸ್‌ಎಸ್‌ಬಿಯಲ್ಲಿ ಸಬ್‌ಇನ್ಸ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಖಾಲಿ 63 ಸಬ್‌ಇನ್ಸ್‌ಸ್ಟೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 22.04.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 18.05.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಖಾಲಿ ಇರುವ ಸಬ್‌ಇನ್ಸ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಬ್‌ಇನ್ಸ್‌ಸ್ಟಕ್ಟರ್ ಹುದ್ದೆಯು ಒಂದು ಪ್ರಮೋಷನ್ ಪಡೆಯುವ ಹುದ್ದೆಯಾಗಿದ್ದು, ಎಎಸ್‌ಐ ಹುದ್ದೆಯಲ್ಲಿರುವ ಅಭ್ಯರ್ಥಿಗಳು ಎಲ್‌ಡಿಸಿಇ ಸ್ಪರ್ಧಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

 ವಯೋಮಿತಿ: ಅರ್ಜಿದಾರರಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿರುವುದಿಲ್ಲ
ವೇತನದ ವಿವರ: ಎಸ್‌ಎಸ್‌ಬಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.
ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ : https://ssb.nic.in

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ