ಕಾಶ್ಮೀರದಲ್ಲಿ ಈಗ ಶಾಂತಿ ನೆಲೆಸಿದೆ, ಪ್ರವಾಸಿಗರು ಆಗಮಿಸುತ್ತಿದ್ದಾರೆ : ಅಮಿತ್ ಷಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಡಿ.4- ಕಾಶ್ಮೀರದಲ್ಲಿ ಈಗ ಶಾಂತಿ ನೆಲೆಸಿದೆ. ಅಲ್ಲಿ ಹೂಡಿಕೆಗಳು ನಡೆಯುತ್ತಿವೆ ಮತ್ತು ಪ್ರವಾಸಿಗರು ಆಗಮಿಸುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಷಾ ಪ್ರತಿಪಾದಿಸಿದ್ದಾರೆ. ದೇಶದಲ್ಲಿ ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕ ಕೊರತೆಯನ್ನು ಸರಿದೂಗಿಸಲು ಸಂಪನ್ಮೂಲಗ¼ ಸಕಾರಾತ್ಮಕ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಖಚಿತಪಡಿಸಿದ್ದಾರೆ ಎಂದ ಷಾ ಹೇಳಿದ್ದಾರೆ.

ಈಗ ಭಾರತೀಯ ಆರ್ಥಿಕತೆ ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಪ್ರಧಾನಿ ಮೋದಿ ಅವರ ನೀತಿಗಳು ಕ್ಷಿಪ್ರ ಅವಯಲ್ಲಿ ನಮ್ಮ ಆರ್ಥಿಕತೆಯನ್ನು ಕೋವಿಡ್-19ರ ಪರಿಣಾಮದಿಂದ ಹೊರತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Facebook Comments