ಕೆಜಿಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಹೆಡ್‍ಕಾನ್‍ಸ್ಟೆಬಲ್‍ಗಳಿಗೆ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.28- ಬೆಂಗಳೂರು ನಗರದ ಕೆಜಿಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಹೆಡ್‍ಕಾನ್‍ಸ್ಟೆಬಲ್‍ಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಬೆಂಗಳೂರು ನಗರದಲ್ಲಿ ಒಟ್ಟು 131 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಂಡುಬಂದಿದೆ. ಅದರಲ್ಲಿ 14 ಮಂದಿ ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ. ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಉಳಿದವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments