ಮಲೆನಾಡು ಮಿತ್ರ ವೃಂದದ ಅಧ್ಯಕ್ಷರಾಗಿ ಪಡುಬೈಲ್ ವಾಸಪ್ಪ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.22- ಮಲೆನಾಡು ಮಿತ್ರ ವೃಂದಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ಪಡುಬೈಲ್ ವಾಸಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ನಿನ್ನೆ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಪಾಧ್ಯಕ್ಷರಾಗಿ ಸಂದೇಶ್‍ಗೌಡ, ಕಾರ್ಯದರ್ಶಿಯಾಗಿ ಅಂಜುರಾ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಸುಖೇಶ್ ಹಾಗೂ ಖಜಾಂಚಿಯಾಗಿ ನವೀನ್ ಅವರು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Facebook Comments