ಬೆಂಗಳೂರಲ್ಲಿ ಕೊರೊನಾ ನಿಯಂತ್ರಣಕ್ಕೆ ಸಚಿವರು-ಐಎಎಸ್ ಅಧಿಕಾರಿಗಳಿಗೆ ಜವಾಬ್ದಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.9- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರವನ್ನು ಎಂಟು ವಲಯಗಳನ್ನಾಗಿ ವಿಂಗಡಿಸಿ ಒಬ್ಬೊಬ್ಬ ಸಚಿವರು ಹಾಗೂ ಒಬ್ಬೊಬ್ಬ ಐಎಎಸ್ ಅಧಿಕಾರಿಗೆ ಜವಾಬ್ದಾರಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

Facebook Comments