ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಆ.25- ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಆಯುಕ್ತರು ಸ್ವ್ಯಾಬ್ ಪರೀಕ್ಷೆಗೊಳಪಡಿಸಿದ್ದು ನಿನ್ನೆ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಬಂದಿದೆ.

ಪೊಲೀಸ್ ಆಯುಕ್ತ ಚಂದ್ರಗುಪ್ತ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಆಯುಕ್ತರೊಂದಿಗೆ ಎನ್‍ಆರ್ ವಿಭಾಗದ ಎಸಿಪಿ ಶಿವಶಂಕರ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟಿದೆ. ಶಿವಶಂಕರ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin