ನಿಮ್ಹಾನ್ಸ್ ನಲ್ಲಿ ನರ್ಸಿಂಗ್ ಮತ್ತು ಜೆಎಸ್ಎ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನರ ವಿಜ್ಞಾನ (ನಿಮ್ಹಾನ್ಸ್) ಖಾಲಿ ಇರುವ 115 ನರ್ಸಿಂಗ್ ಅಧಿಕಾರಿ, ಜೆಎಸ್ಎ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 29-06-2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನರ ವಿಜ್ಞಾನದಲ್ಲಿ 115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು , ಅರ್ಜಿದಾರರು ಅರ್ಜಿ ಶುಲ್ಕ ಮತ್ತು ವಯೋಮಿತಿ ವಿವರಗಲ್ಲಿಗೆ ಅಧಿಕೃತ ಪ್ರಕಟಣೆ ಪರಿಶೀಲಿಸಿ.

ಆಯ್ಕೆ ಪ್ರಕಿಯೆ ಲಿಖಿತ ಪರೀಕ್ಷೆ ಮತ್ತು  ಸಂದರ್ಶನವನ್ನು ಆಧರಿಸಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: http://www.eesanje.com/wp-content/uploads/2019/05/nimhans.pdf

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ