ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನ ಲೋಕಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಕುಮಟಾ : ತಾಲ್ಲೂಕಿನ ದೀವಗಿಯಲ್ಲಿ ಹಾಲಕ್ಕಿ ಒಕ್ಕಲಿಗರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದ ಲೋಕಾರ್ಪಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಾ. ಅಶ್ವಥ್ ನಾರಾಯಣ್ ರವರು, ಸಚಿವರಾದ ಶ್ರೀ ಶಿವರಾಮ್ ಹೆಬ್ಬಾರ್ ರವರು, ಸಚಿವರಾದ ಶ್ರೀ ಗೋಪಾಲಯ್ಯರವರು, ಸಚಿವರಾದ ಶ್ರೀ ನಾರಾಯಣಗೌಡರವರು, ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ,ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮ ಗೌಡರವರು,

ಶಾಸಕರಾದ ಶ್ರೀ ಸುನಿಲ್ ನಾಯ್ಕ, ಶಾಸಕರಾದ ಶ್ರೀ ದಿನಕರ್ ಶೆಟ್ಟಿ ಅವರು ಶಾಸಕರಾದ ಶ್ರೀ ಮಸಾಲೆ ಜಯರಾಮ್ ರವರು, ಮಾಜಿ ಶಾಸಕರಾದ ಶ್ರೀ ಮಂಕಾಳು ವೈದ್ಯರವರು, ಗಣ್ಯರು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Facebook Comments

Sri Raghav

Admin