ಒಎನ್‌ಜಿಸಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ongcತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ ದಲ್ಲಿ ಖಾಲಿ ಇರುವ 309 ಸಹಾಯಕ ತಂತ್ರಜ್ಞ, ಜೂನಿಯರ್ ಸಹಾಯಕ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.07/01/ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 2019 ರ ಜನವರಿ 27 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸಹಾಯಕ ತಂತ್ರಜ್ಞ, ಜೂನಿಯರ್ ಸಹಾಯಕ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಹಾಯಕ ತಂತ್ರಜ್ಞ: ಮೆಕ್ಯಾನಿಕಲ್ ಇಂಜಿನಿಯರಿಂಗ್ / ಕೆಮಿಕಲ್ ಇಂಜಿನಿಯರಿಂಗ್ / ಪೆಟ್ರೋಲಿಯಂ ಇಂಜಿನಿಯರಿಂಗ್ನಲ್ಲಿ 3 ವರ್ಷಗಳ ಡಿಪ್ಲೊಮಾ. ಅಥವಾ ಜೂನಿಯರ್ ಸಹಾಯಕ ತಂತ್ರಜ್ಞ: ಫಿಟ್ಟಿಂಗ್ ಅಥವಾ ಮೆಕ್ಯಾನಿಕ್ ಟ್ರೇಡ್ಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಪ್ರಮಾಣಪತ್ರ ವಿದ್ಯಾರ್ಹತೆ ಹೊಂದಿರಬೇಕು.

18 ರಿಂದ 33 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಶುಲ್ಕ ಎಸ್ಸಿ / ಎಸ್ಟಿ / ಮಹಿಳಾ / ಪಿಡಬ್ಲ್ಯೂಡಿ ಅರ್ಜಿದಾರರಿಗೆ ಯಾವುದೇ ರೀತಿಯ ಶುಲ್ಕ ಇಲ್ಲ. ಇತರೆ ಅಭ್ಯರ್ಥಿಗಳಿಗೆ ರೂ. 370 / – ನಿಗದಿಪಡಿಸಲಾಗಿದೆ.  ಆಯ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಶಾರೀರಿಕ ದಕ್ಷತೆ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧರಾದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.   ಮಾಡಿ ಅಥವಾ  ಈ ಲಿಂಕ್ ಮೇಲೆ ಕ್ಲಿಕ್ಕಿಸಿ,  http://www.eesanje.com/wp-content/uploads/2019/01/oanc.pdf

Facebook Comments