ಒಎನ್‌ಜಿಸಿಯಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ (ಒಎನ್‌ಜಿಸಿ)ದಲ್ಲಿ ಖಾಲಿ ಇರುವ 107 ಮೆಡಿಕಲ್ ಆಫೀಸರ್, ಸೆಕ್ಯುರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 18.06.2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್, ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಬಿಎಸ್, ಗ್ರಾಜುಯೇಟ್, ಐಸಿಡಬ್ಲ್ಯುಎ, ಸಿಎ, ಎಮ್ಇ / ಎಮ್.ಟೆಕ್ ಅಥವಾ ಸಮಾನತೆಯನ್ನು ಪೂರೈಸಿದ ಅರ್ಜಿದಾರರು.  18 ರಿಂದ 35 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಲಿಖಿತ ಪರೀಕ್ಷೆ ಮತ್ತು  ಸಂದರ್ಶನವನ್ನು ಆಧರಿಸಿರುತ್ತದೆ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 370/-ರೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕ ಅಭ್ಯರ್ಥಿಗಳು ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಇಂಟರ್ವ್ಯೂ ಆಧಾರದ ಮೇಲೆ ಆಯ್ಕೆ ಇರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: http://e-apply.in/cbtex0218/

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ