ಪೀಯೂಷ್ ಗೋಯೆಲ್ ರಾಜ್ಯಸಭಾ ಉಪ ನಾಯಕ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ(ಪಿಟಿಐ), ಜೂ.12- ರಾಜ್ಯಸಭೆ ಯಲ್ಲಿ ಬಿಜೆಪಿ ಉಪ ನಾಯಕರಾಗಿ ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯೆಲ್ ನೇಮಕಗೊಂಡಿದ್ದಾರೆ.  ಎರಡು ಬಾರಿ ಸಂಸದರಾಗಿರುವ ಗೋಯೆಲ್ ಅವರನ್ನು ಇಂದು ಅಧಿಕೃತವಾಗಿ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ರಾಜ್ಯಸಭೆಯ ಬಿಜೆಪಿ ನಾಯಕರಾಗಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ