ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಸೆ.12- ಎರಡು ಹಂತಸ್ತಿನ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿರುವ ಘಟನೆ ಶಹ್ಜಾದಾಬಾಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಉತ್ತರ ದೆಹಲಿಯ ಶಹ್ಜಾದಾಬಾಗ್ ಪ್ರದೇಶದ ಇಂಡೋರ್‍ಲೋಕ್‍ನಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವುನೋವುಗಳು ಇನ್ನು ವರದಿಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ 9 ಅಗ್ನಿಶಾಮಕ ದಳದ ತಂಡ ಬೆಂಕಿ ನಂದಿಸುತ್ತಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ.

Facebook Comments