ಸಂವಿಧಾನ ದಿನಾಚರಣೆ : ದೇಶದ ಜನತೆಗೆ ಮೋದಿ ಶುಭಾಷಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ನ.26- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಜನತೆಗೆ ಸಂವಿಧಾನ ದಿನದಂದು ಶುಭಾಷಯ ಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಮೋದಿ ಸಂವಿಧಾನ ರಚನಾ ಸಭೆಯಲ್ಲಿ ಸಂವಿಧಾನದ ಕರಡು ಅನುಮೋದನೆಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾಡಿದ ಭಾಷಣದ ಒಂದು ಭಾಗವನ್ನು ಹಂಚಿಕೊಂಡಿದ್ದಾರೆ.

1940ರಲ್ಲಿ ಸಂವಿಧಾನ ರಚನಾ ಸಭೆಯು ಸಂವಿಧಾನ ದಿನವನ್ನು ಅಳವಡಿಸಿಕೊಂಡ ಸವಿನೆನಪಿಗಾಗಿ ಆಚರಿಸಲಾಗುತ್ತದೆ. ಸಂವಿಧಾನ ದಿನದಂದು ನಮ್ಮ ಪ್ರಜೆಗಳಿಗೆ ಶುಭ ಕಾಮನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Facebook Comments