ಮುಸ್ಲಿಂ ಬಾಂಧವರಿಗೆ ಮೋದಿ ಈದ್ ಮುಬಾರಕ್

ಈ ಸುದ್ದಿಯನ್ನು ಶೇರ್ ಮಾಡಿ

Modi-Edi--01
ನವದೆಹಲಿ, ಜೂ.16-ಈದ್-ಉಲ್-ಫಿತರ್ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಮುಸ್ಲಿಂ ಬಾಂಧವರಿಗೆ ಶುಭಾ ಕೋರಿದ್ದಾರೆ. ರಂಜಾನ್ ಹಬ್ಬವು ದೇಶದಲ್ಲಿ ಸೌಹಾರ್ದತೆಯ ಬೆಸುಗೆ ಬೆಸೆಯಲಿ ಎಂದು ಅವರು ಹಾರೈಸಿದ್ದಾರೆ. ಈದ್ ಮುಬಾರಕ್! ನಮ್ಮ ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯನ್ನು ಈ ಆಚರಣೆ ಮತ್ತಷ್ಟು ಸದೃಢಗೊಳಿಸಲಿ ಎಂದು ಅವರು ಟ್ವಿಟರ್‍ನಲ್ಲಿ ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin