ರಂಗೋಲಿಯಲ್ಲಿ ಕೊರೊನಾ ಜಾಗೃತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಬಗ್ಗೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ರಂಗೋಲಿ ಬಿಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಖ್ಯಾತ ರಂಗೋಲಿ ಕಲಾವಿದ ಅಕ್ಷಯ್ ಜಲಿಹಾಳ್ ಅವರು ಕೆಂಪೇಗೌಡ ಪೌರ ಸಭಾಂಗಣದ ಕೊರೊನಾ ವೈರಸ್ ಹರಡುವ, ನಿಯಂತ್ರಿಸುವ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ರಂಗೋಲಿಯಲ್ಲೇ ಚಿತ್ರ ಬಿಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

Facebook Comments