ರವಿ ಪೂಜಾರಿ ಸಿಸಿಬಿ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.17- ಮಂಗಳೂರಿ ನಲ್ಲಿ ನಡೆದಿದ್ದ ವಕೀಲ ನೌಶಾದ್ ಎಂಬುವರ ಕೊಲೆ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಡಿಜಿಪಿ ಪ್ರವೀಣ್ ಸೂದ್ ಅವರು ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಸಿಸಿಬಿಗೆ ವಹಿಸಿದ್ದಾರೆ. ಈ ಸಂಬಂಧ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

Facebook Comments