ಬ್ಯಾಡ್ಮಿಂಟನ್ ರ‍್ಯಾಕಿಂಗ್‍ನಲ್ಲಿ ಪ್ರಣೀತ್‍ಗೆ 7ನೆ ಸ್ಥಾನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ. 12- ನೂತನವಾಗಿ ಬಿಡುಗಡೆಯಾಗಿರುವ ಬ್ಯಾಡ್ಮಿಂಟನ್ ರ‍್ಯಾಕಿಂಗ್ ಪಟ್ಟಿಯಲ್ಲಿ ಭಾರತದ ಸಾಯಿ ಪ್ರಣೀತ್ ಅವರು 7ನೆ ಸ್ಥಾನವನ್ನು ಅಲಂಕರಿಸಿದ್ದಾರೆ.ಪ್ರಣೀತ್ ಇದೇ ಮೊದಲ ಬಾರಿಗೆ ಟಾಪ್ 10 ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

ಬ್ಯಾಡ್ಮಿಂಟನ್ ಡಬಲ್ಸ್‍ನಲ್ಲಿ ಭಾರತ ಸತ್ವಿಕ್ ಶಿರಾಜ್ ರ್ಯಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿ ಕೂಡ 7ನೆ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

Facebook Comments