ಕಾರಾಗೃಹದಲ್ಲೇ ಸಂಪತ್‍ರಾಜ್‍ಗೆ ಎನ್ಐಎ ಅಧಿಕಾರಿಗಳಿಂದ ಡ್ರಿಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.23- ಮಾಜಿ ಮೇಯರ್ ಸಂಪತ್‍ರಾಜ್ ಅವರನ್ನು ಎನ್‍ಐಎ ಅಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿನ ಗಲಭೆ ಪ್ರಕರಣ ಸಂಬಂಧ ತನಿಖೆ ಕೈಗೊಂಡಿರುವ ಎನ್‍ಐಎ ಅಕಾರಿಗಳು ಅವರನ್ನು ಇಂದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಜೈಲಿನ ಅಕಾರಿಗಳು ತಿಳಿಸಿದ್ದಾರೆ.

ಡಿಜೆ ಹಳ್ಳಿ ಗಲಭೆಗೆ ಸಂಬಂಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಸಂಪತ್‍ರಾಜ್ ಆವರನ್ನು ಬಂಸಿದ್ದಾರೆ.

Facebook Comments