ಎಸ್‌ಬಿಐನಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(ಎಸ್‌ಬಿಐ) 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಎಸ್ ಬಿ ಐ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 17.09.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 06.10.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(ಎಸ್‌ಬಿಐ) 700 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಅಂಗೀಕೃತಗೊಂಡ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮಿತಿ:  20 ರಿಂದ 28 ವರ್ಷಗಳು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:  ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷೆಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಇರುತ್ತದೆ.

ಅಧಿಸೂಚನೆ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ