SSLC ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.13- ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯಿಂದ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಯಲ್ಲಿ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ ನಡೆಯುವ ಪರೀಕ್ಷಾ ದಿನದಂದು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆವರೆಗೆ ಮುಚ್ಚುವಂತೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Facebook Comments

Sri Raghav

Admin