ಎಸ್‌ಎಸ್‌ಸಿ ಮೂಲಕ ವಿವಿಧ ಇಲಾಖೆಗಳಿಗೆ 1136 ಹುದ್ದೆಗಳ ಭರ್ತಿ

ಈ ಸುದ್ದಿಯನ್ನು ಶೇರ್ ಮಾಡಿ

SSC
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ನಿಂದ ವಿವಿಧ ವಿಭಾಗಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 1136
ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ವಯೋಮಿತಿಗಾಗಿ ಅಧಿಸೂಚನೆ ನೋಡಿ
ಶುಲ್ಕ : ಸಾಮಾನ್ಯ ವರ್ಗದವರಿಗೆ 100 ರೂ ಶುಲ್ಕ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಮಹಿಳಾ ಅಭ್ಯರ್ಥಿಗಳಿಗೆ, ಮಾಜಿ ಸೇವಾ ಉದ್ಯೋಗಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-09-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03-10-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.ssconline.nic.in  ಅಥವಾ  www.ssc.nic.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin