ಬೆಂಗಳೂರಲ್ಲಿ ಆತಂಕ ಸೃಷ್ಟಿಸಿದ ಸೂಟ್‍ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.13- ನಗರದ ಜನನಿಬಿಡ ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟರ್‍ನಲ್ಲಿ ಸೂಟ್‍ಕೇಸ್ ಕಂಡು ಕೆಲ ಕಾಲ ಸಾರ್ವಜನಿಕರು ಆತಂಕಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಇದನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಬಾಂಬ್ ಪತ್ತೆದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

Facebook Comments

Sri Raghav

Admin