2 ವರ್ಷಗಳಿಂದ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು : ಸುರೇಶ್‍ಕುಮಾರ್ ಟ್ವೀಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.4- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಳೆದ ಎರಡು ವರ್ಷಗಳಿಂದ ಸುಗಮ ಸೇವೆ ಸಲ್ಲಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದೆ. ಆದರೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಅವಕಾಶ ದೊರಕದೆ ಇರುವುದಕ್ಕೆ ನನಗೆ ಬೇಸರವಿಲ್ಲ ಎಂದಿದ್ದಾರೆ.

Facebook Comments