ಅಧಿವೇಶನಕ್ಕೆ ಹಾಜರಾಗುವ ಶಾಸಕರು-ಸಚಿವರಿಗೆ ಕೊರೋನಾ ಟೆಸ್ಟ್ ಕಡ್ಡಾಯ
ಬೆಂಗಳೂರು. ಸೆ.17-ದೇಶಾದ್ಯಂತ ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೆ.21ರಿಂದ ಪ್ರಾರಂಭವಾಗಲಿರುವ ರಾಜ್ಯ ವಿಧಾನ ಸಭೆ ಅಧಿವೇಶನದಲ್ಲಿ ಭಾಗವಹಿಸುವ ಸದಸ್ಯರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು, ಮಾಸ್ಕ್,
Read more