ಕಾರ್ಖಾನೆಯಲ್ಲಿ ಅನಿಲ ಸ್ಫೋಟ : ಇಬ್ಬರಿಗೆ ಗಂಭೀರ ಗಾಯ

ನಂಜನಗೂಡು, ಆ.26- ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲಿಯಂಟ್ ಔಷಧ ತಯಾರಿಕಾ ಘಟಕದಲ್ಲಿ ಅನಿಲ ಸ್ಫೋಟಗೊಂಡು ಇಬ್ಬರಿಗೆ ತೀವ್ರ ಸ್ವರೂಪದ ಗಾಯವಾಗಿರುವ ಘಟನೆ ನಿನ್ನೆ ನಡೆದಿದೆ. ಗಾಯಾಳುಗಳನ್ನು ಅಪೋಲೋ  ಆಸ್ಪತ್ರೆಗೆ

Read more