ವ್ಯಾಪಂ ಹಗರಣ : 500 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶ ರದ್ದು

ನವದೆಹಲಿ, ಫೆ.13-ಮಧ್ಯಪ್ರದೇಶದ ಬಹುಕೋಟಿ ವ್ಯಾಪಂ (ವ್ಯವಸಾಯಿಕ್ ಪರೀಕ್ಷಾ ಮಂಡಲ್) ಹಗರಣಕ್ಕೆ ಸಂಬಂಧಪಟ್ಟಂತೆ 500 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ಇದೇ ಹಗರಣದ

Read more