ಎತ್ತಿನಗಾಡಿಗೆ ಬಸ್ ಡಿಕ್ಕಿ : ಇಬ್ಬರ ಸಾವು

ಮದ್ದೂರು,ಸೆ.21-ಎತ್ತಿನಗಾಡಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮದ್ದೂರಿನವರೇ ಆದ

Read more