ಒಕ್ಕಲಿಗರ ಸಂಘದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ

ಬೆಂಗಳೂರು, ಫೆ.19-ಅಕ್ಷರಶಃ ಒಡೆದ ಮನೆಯಂತಾಗಿರುವ ರಾಜ್ಯ ಒಕ್ಕಲಿಗರ ಸಂಘದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ. ಬದಲಾಗಿ ಮತ್ತಷ್ಟು ಜಟಿಲವಾಗುವ ಲಕ್ಷಣಗಳೇ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇತ್ತೀಚೆಗೆ

Read more

ವಿವಾಹ ಆರತಕ್ಷತೆ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಅ.ದೇವೇಗೌಡ ಅವರ ಪುತ್ರ ದರ್ಶನ್ ಮತ್ತು ದೇವಿಕಾ ಅವರ ವಿವಾಹದ ಆರತಕ್ಷತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ನೂತನ ವಧು-ವರರನ್ನು ಶ್ರೀ

Read more