ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಝೈಲೋ ಕಾರ್ ಒಬ್ಬ ಸಾವು

ಬೆಳಗಾವಿ,ಫೆ.6- ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಝೈಲೋ ಕಾರ್ ಅಪಘಾತದಲ್ಲಿ ಒಬ್ಬ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಐವರು ಜಿಲ್ಲಾಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.ಪಾಂಡಿಚೇರಿ

Read more