ಮೋಟಾರ್ ದುರಸ್ತಿಗೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಮುತ್ತಿಗೆ

ಕೆಆರ್ ಪೇಟೆ, ಮೇ 5– ಕಳೆದ 20 ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ತಾಲೂಕಿನ ಚೌಡೇನಹಳ್ಳಿ ಗ್ರಾಮಸ್ಥರು ಬಳ್ಳೇಕೆರೆ ಗ್ರಾಮ

Read more