ವಿಧಾನಸೌಧದ ಬಳಿ ಒಗ್ಗೂಡಿ ಪ್ರತಿಭಟಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್

ಬೆಂಗಳೂರು, ಮೇ 17- ಬಹುಮತದ ಕೊರತೆ ಇದ್ದಾಗ್ಯೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಜಂಟಿಯಾಗಿ

Read more

ಬಿಜೆಪಿ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು, ಮೇ 17- ಬಿಜೆಪಿ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಡೆಯನ್ನು ಕಂಡಿಸಿ

Read more

ನೂರಕ್ಕೆ ನೂರರಷ್ಟು ವಿಶ್ವಾಸ ಮತಗಳಿಸುವ ವಿಶ್ವಾಸವಿದೆ : ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 17- ಶೇ.100ಕ್ಕೆ ನೂರರಷ್ಟು ವಿಶ್ವಾಸ ಮತಗಳಿಸುವ ವಿಶ್ವಾಸವಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಗಳಿಸಿದ ಬಳಿಕ ಪೂರ್ಣ ಮಟ್ಟದ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ನೂತನ ಮುಖ್ಯಮಂತ್ರಿ

Read more

ರಾಜ್ಯಪಾಲರ ವಿರುದ್ಧ ಎಚ್.ಡಿ.ರೇವಣ್ಣ ಅಸಮಾಧಾನ

ಬೆಂಗಳೂರು,ಮೇ17- ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸರ್ಕಾರ ರಚನೆ ಮಾಡುವಷ್ಟು ಬಹುಮತ ಇದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ

Read more

ಸಹಕಾರಿ-ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1ಲಕ್ಷದವರೆಗಿನ ಸಾಲ ಮನ್ನಾ ಭರವಸೆ ನೀಡಿದ ಬಿಎಸ್ವೈ

ಬೆಂಗಳೂರು, ಮೇ 17- ಸಹಕಾರಿ ಬ್ಯಾಂಕುಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ರೈತರ ಒಂದು ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಮಾಡುವ ಭರವಸೆ ನೀಡಿದ ನೂತನ ಮುಖ್ಯಮಂತ್ರಿ

Read more

ಮೊದಲೇ ಹೇಳಿಕೊಂಡಂತೆ 17ರಂದೇ ಸಿಎಂ ಆದ ಯಡಿಯೂರಪ್ಪ

ಬೆಂಗಳೂರು,ಮೇ17- ಚುನಾವಣಾ ಪ್ರಚಾರ ಭಾಷಣ ಸಂದರ್ಭದಲ್ಲಿ ಮೇ 17ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತೇನೆ ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ ಎಂದು ಘಾಂಟಾಘೋಷವಾಗಿ ಹೇಳಿದ್ದಂತೆ ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ

Read more

‘ಸರ್ಕಾರ ರಚನೆಗೆ ಆಹ್ವಾನ ಕುರಿತು ರಾಜ್ಯಪಾಲರು ಯಾವುದೇ ಕೋರ್ಟ್‍ಗೆ ಉತ್ತರಿಸಬೇಕಿಲ್ಲ’

ನವದೆಹಲಿ, ಮೇ 17-ಸರ್ಕಾರ ರಚನೆ ವಿಷಯದಲ್ಲಿ ಯಾವ ಪಕ್ಷವನ್ನು ಆಹ್ವಾನಿಸಬೇಕು ಎಂಬುದು ರಾಜ್ಯಪಾಲರ ಪರಮ ಅಧಿಕಾರ. ಅವರು ತಮ್ಮ ವಿವೇಚನೆ ಮೇರೆಗೆ ಯಾವುದೇ ಪಕ್ಷವನ್ನು ಸರ್ಕಾರ ರಚನೆಗೆ

Read more

ಗಾಂಧಿ ಪ್ರತಿಮೆ ಬಳಿ ಕಪ್ಪು ಪಟ್ಟಿ ಮತ್ತು ಗಾಂಧಿ ಟೋಪಿ ಧರಿಸಿ ಕಾಂಗ್ರೆಸ್‍ ಪ್ರತಿಭಟನೆ

ಬೆಂಗಳೂರು, ಮೇ 17- ಬಹುಮತದ ಕೊರತೆ ಇದ್ದಾಗ್ಯೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್‍ನ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು

Read more

ನೂತನ ಮುಖ್ಯಮಂತ್ರಿ ಯಡಿಯೂರಪ್ಪನವರ ಮುಂದಿದೆ ಬೆಟ್ಟದಂತಹ ಸವಾಲು..!

ಬೆಂಗಳೂರು, ಮೇ 17- ರಾಜ್ಯದ 24ನೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು 15 ದಿನಗಳೊಳಗೆ ಬಹುಮತ ಸಾಬೀತು ಪಡಿಸುವ ಬೆಟ್ಟದಂತಹ

Read more

ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ

ಬೆಂಗಳೂರು, ಮೇ 17- ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜಭವನದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಸಡಗರ-ಸಂಭ್ರಮ ಮನೆ ಮಾಡಿತ್ತು. ಇಂದು ಬೆಳಗ್ಗೆ 9 ಗಂಟೆಗೆ

Read more