3ನೇ ಬಾರಿಗೆ ಸಿಎಂ ಆಗಿ ದೇವರು,ರೈತರ ಹೆಸರಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಮೇ 17-ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಇಂದು ಪದಗ್ರಹಣ ಮಾಡಿದರು. ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಯಡಿಯೂರಪ್ಪನವರಿಗೆ ಪ್ರಮಾಣ

Read more

ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಬಿಟ್ಟು ಕೊಡಲಿರುವ ಎಚ್‍ಡಿಕೆ..?

ಬೆಂಗಳೂರು, ಮೇ16-ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಬೇಕಾಗಿದ್ದು, ತಮ್ಮ ತವರು ಕ್ಷೇತ್ರವಾದ ರಾಮನಗರವನ್ನು ಬಿಟ್ಟು

Read more

ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿದರೆ , ಸುಪ್ರೀಂ ಮೆಟ್ಟಿಲೇರಲು ಕಾಂಗ್ರೆಸ್ ಸಿದ್ಧತೆ

ನವದೆಹಲಿ/ಬೆಂಗಳೂರು,ಮೇ16- ಕರ್ನಾಟಕ ರಾಜ್ಯ ಚುನಾವಣಾ ಫಲಿತಾಂಶ ಅತಂತ್ರವಾಗಿ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿರುವಾಗಲೇ ಕಾನೂನು ಅಸ್ತ್ರ ಬಳಸುವ ಸಾಧ್ಯ-ಸಾಧ್ಯತೆ ಬಗ್ಗೆಯೂ ಲೆಕ್ಕಾಚಾರಗಳು ನಡೆಯುತ್ತಿವೆ. ಏಕೈಕ ದೊಡ್ಡ ಪಕ್ಷವಾಗಿ

Read more

ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ..?!

ಬೆಂಗಳೂರು, ಮೇ 16- ಬಿಜೆಪಿ ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ರಾಜ್ಯಪಾಲ ವಿ.ಆರ್.ವಾಲಾ ಅವರು ಅನುಮತಿ ನೀಡಿ ವಿಶ್ವಾಸಮತ ಸಾಬೀತುಪಡಿಸಲು ಒಂದು ವಾರ ಕಾಲಾವಕಾಶ ನೀಡಿದ್ದಾರೆ ಎನ್ನಲಾಗಿದ್ದು,

Read more

ಕುದುರೆ ವ್ಯಾಪಾರಕ್ಕೆ ಬಲಿಯಾಗದಂತೆ ಜೆಡಿಎಸ್ ಶಾಸಕ ಸ್ಥಳಾಂತರ

ಬೆಂಗಳೂರು,ಮೇ16- ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಕುದುರೆ ವ್ಯಾಪಾರದಿಂದ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ನಡೆಸುತ್ತಿರುವ ತಂತ್ರದಿಂದಾಗಿ ಜೆಡಿಎಸ್ ಶಾಸಕರನ್ನು ಖಾಸಗಿ ಹೋಟೆಲ್‍ಗೆ ವರ್ಗಾಯಿಸಿ ತಂತ್ರಕ್ಕೆ ಬಲಿಯಾಗಿಸದಿರಲು

Read more

ಬಿಜೆಪಿ ನಾಯಕರ‌್ಯಾರೂ ಕೂಡ ನನ್ನನ್ನು ಸಂಪರ್ಕಿಸಿಲ್ಲ : ಜಿ.ಟಿ.ದೇವೇಗೌಡ

ಬೆಂಗಳೂರು, ಮೇ 16-ಬಿಜೆಪಿ ನಾಯಕರ್ಯಾರೂ ಕೂಡ ತಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ

Read more

ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಸ್ಪೀಕರ್ ಕೋಳಿವಾಡ..!

ಬೆಂಗಳೂರು, ಮೇ 16- ಕಾಂಗ್ರೆಸ್‍ನ ಈ ಸ್ಥಿತಿಗೆ ಸಿದ್ದರಾಮಯ್ಯ ಅವರ ಸರ್ವಾಧಿಕಾರಿ ಧೋರಣೆ ಕಾರಣ ಎಂದು ಸ್ಪೀಕರ್ ಕೋಳಿವಾಡ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ

Read more

ಡಿಕೆಶಿ ಸಂಪರ್ಕಕ್ಕೆ ಬಂದ ಶಾಸಕಾಂಗ ಸಭೆಗೆ ಗೈರಾದ ಶಾಸಕರು

ಬೆಂಗಳೂರು,ಮೇ16- ಕಾಂಗ್ರೆಸ್‍ನ ಶಾಸಕಾಂಗ ಸಭೆಗೆ ಗೈರು ಹಾಜರಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದ ಆರು ಮಂದಿ ಶಾಸಕರು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಬೆಳಗಾವಿಯ

Read more

‘ಜೆಡಿಎಸ್ ಮೇಲೆ ವಿಶ್ವಾಸವಿದೆ. ಮುಂದಿನ 5 ವರ್ಷ ಸಮಸ್ಯೆಯಿಲ್ಲದೆ ನಡೆಸುತ್ತೇವೆ’

ಬೆಂಗಳೂರು, ಮೇ 16-ಕಾಂಗ್ರೆಸ್‍ಗೆ ಜೆಡಿಎಸ್ ಮೇಲೆ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ಮೈತ್ರಿ ರಾಜಕಾರಣಕ್ಕೆ ಪರಸ್ಪರ ಒಪ್ಪಿಕೊಂಡಿದ್ದು, ಮುಂದಿನ ಐದು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ಅಧಿಕಾರ ನಡೆಸಲಿದೆ

Read more

ರಾಜ್ಯಪಾಲರು ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯ ಅವಕಾಶ ನಿರಾಕರಿಸಿದರೆ ಲಕ್ಷ ಜನ ಸೇರಿಸಿ ಪ್ರತಿಭಟನೆ

ಬೆಂಗಳೂರು, ಮೇ 16-ಸರ್ಕಾರ ರಚನೆಯ ಹಕ್ಕು ಮಂಡಿಸಿರುವ ಜೆಡಿಎಸ್, ಕಾಂಗ್ರೆಸ್ ತಮಗೆ ಅವಕಾಶ ನಿರಾಕರಿಸಿದರೆ ಸುಮಾರು ಒಂದು ಲಕ್ಷ ಜನ ಸೇರಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಲು

Read more