ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್‍ಡಿಕೆ ಆಯ್ಕೆ

ಬೆಂಗಳೂರು, ಮೇ16-ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಮತ್ತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಇಂದು ಖಾಸಗಿ ಹೋಟೆಲ್‍ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Read more

ಬಿಜೆಪಿಗೆ ಬೆಂಬಲ ಘೋಷಿಸಿದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್…!

ಬೆಂಗಳೂರು,ಮೇ16- ಹಾವೇರಿ ಜಿಲ್ಲೆ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸರ್ಕಾರ ರಚನೆಯಲ್ಲಿ ಒಂದೊಂದು ಸ್ಥಾನವೂ ಮುಖ್ಯವಾಗಿರುವುದರಿಂದ ಆರ್.ಶಂಕರ್

Read more

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂವಿಧಾನಕ್ಕೆ ಅಪಚಾರ : ಈಶ್ವರಪ್ಪ

ಬೆಂಗಳೂರು,ಮೇ16- ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಮಾಡಿದರೆ ಸಂವಿಧಾನಕ್ಕೆ ಅಪಚಾರ ಮಾಡಿದಂತೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅತಿದೊಡ್ಡ

Read more

ಪ್ರತಿಷ್ಠೆಯ ಕಣವಾಗಿದ್ದ ಕೊರಟಗೆರೆಯಲ್ಲಿ ಪರಮೇಶ್ವರ್ ಗೆ 7619 ಮತಗಳ ಅಂತರದ ಗೆಲುವು

ಕೊರಟಗೆರೆ,ಮೇ16- ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಶತಾಯಗತಾಯ ಗೆಲ್ಲಬೇಕೆಂದು ಪಣತೊಟ್ಟು ಕ್ಷೇತ್ರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.  2018ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ,

Read more

BIG NEWS : ಅಧಿಕಾರಕ್ಕೇರಲು ಬಿಜೆಪಿಯಿಂದ ‘ಸರ್ಜಿಕಲ್ ಸ್ಟ್ರೈಕ್’, ಕಾಂಗ್ರೆಸ್ ಶಾಸಕರಿಗೆ ಗಾಳ..!

ಬೆಂಗಳೂರು, ಮೇ16-ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊಮ್ಮಿದ್ದರೂ ಸರ್ಕಾರ ರಚನೆಗೆ ಕೆಲವೇ ಶಾಸಕರ ಕೊರತೆ ಎದುರಿಸುತ್ತಿರುವ ಬಿಜೆಪಿ ಇದೀಗ ಪುನಃ ಆಪರೇಷನ್ ಕಮಲಕ್ಕೆ ಕೈ ಹಾಕಿದೆ.

Read more