ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಜೆ.ಡಿ.ನಾಯ್ಕ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಬೆಂಗಳೂರು, ಮಾ.9– ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರ ಹಾಗೂ ಮಾಜಿ ಸಚಿವ ಕುಮಾರ್ಬಂಗಾರಪ್ಪ ಮತ್ತು ಅವರ ಬೆಂಬಲಿಗರು ವಿಧ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆಯಾದರು.
Read more